10 ದಿನ ಅಧಿವೇಶನ ನಡೆಸಿದ್ದೇ ವಿಶೇಷ ಸಾಧನೆ: ವಿಜಯೇಂದ್ರ
Team Udayavani, Dec 16, 2023, 12:29 AM IST
ಬೆಳಗಾವಿ: ರಾಜ್ಯ ಸರಕಾರ 10 ದಿನ ಅಧಿವೇಶನ ನಡೆಸಿದ್ದೇ ವಿಶೇಷ ಸಾಧನೆ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದಲ್ಲಿ ಅತಿ ಹೆಚ್ಚಿರುವ ಕಬ್ಬು, ದ್ರಾಕ್ಷಿ ಬೆಳೆ ಗಾರರಿಗೆ ಹೆಚ್ಚುವರಿ ಪರಿಹಾರ ಧನ ನೀಡುವ ನಿರೀಕ್ಷೆ ಇತ್ತು. ಆದರೆ ಅವೆಲ್ಲವೂ ಹುಸಿಯಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸುವಾಗ ಈ ಭಾಗದ ಜನರ ಸಂಕಷ್ಟಕ್ಕೆ ಸ್ಪಂದಿಸುವ ಆಶಯ ಹೊಂದಿದ್ದರು. ಇಂದು ಅದು ಈಡೇರಿಲ್ಲ. ಮುಖ್ಯಮಂತ್ರಿಗಳು ಕಡೆಯ ದಿನ ರಾಜ್ಯದ ಇತಿಹಾಸವನ್ನು ಒಂದರಿಂದ ಒಂ ದೂ ವ ರೆ ಗಂಟೆಗಳ ಕಾಲ ಪರಿಚಯಿಸುವ ಕೆಲಸ ಮಾಡಿದ್ದಾರೆ. ನಾಡಿನ ರೈತರ, ಬಡವರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಭ್ರಷ್ಟ, ನಿಷ್ಕ್ರಿಯ ಸರಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.