ಮಾಸ್ಕ್ ಧರಿಸದವರಿಗೆ 100 ರೂಪಾಯಿ ದಂಡ!
Team Udayavani, Jul 6, 2020, 3:54 PM IST
ಅಥಣಿ: ಸಂಡೇ ಲಾಕ್‌ಡೌನ್ ಅಥಣಿಯಲ್ಲಿ ಯಶಸ್ವಿಗೊಂಡಿದೆ. ಎಲ್ಲ ಅಂಗಡಿ ಮುಂಗಟ್ಟುಗಳು ಶನಿವಾರ ಸಾಯಂಕಾಲವೇ ಬಂದ್ ಆಗಿದ್ದರಿಂದ ಜನರು ಮಾರುಕಟ್ಟೆಯತ್ತ ಬರಲಿಲ್ಲ. ಆದರೆ ಅವಶ್ಯಕ ಸಾಮಗ್ರಿಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಅಲ್ಲಲ್ಲಿ ಗುಂಪು ಸೇರಿದ್ದ ಜನರನ್ನು ಪೊಲೀಸರು ಚದುರಿಸಿದ ಪ್ರಸಂಗ ಅಲ್ಲಲ್ಲಿ ಕಂಡು ಬಂದವು.
ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೊನ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುರಸಭೆ ಸಿಬ್ಬಂದಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸೋಂಕು ತಡೆಗಟ್ಟುವ ರೋಗ ನಿರೋಧಕ ಔಷಧ ಸಿಂಪಡನೆ ಮಾಡಲಾಯಿತು.
ಮಾಸ್ಕ್ ಹಾಕಿಕೊಳ್ಳದವರಿಗೆ ದಂಡ: ಅಥಣಿಯಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರಲ್ಲಿ ಭಯ ಹೆಚ್ಚಿದೆ. ಜತೆಗೆ ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಧರಿಸಿಕೊಳ್ಳದವರಿಗೆ ಪುರಸಭೆ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ. ಹೊರಗಡೆ ಬರುವಾಗ ಮಾಸ್ಕ್ ಧರಿಸಿಕೊಂಡು ಬರುವುದು ಎಂದು ಸರ್ಕಾರ ನಿಯಮ ಮಾಡಿದರು ಯಾರು ಸ್ಪಂದನೆ ಮಾಡುತ್ತಿರಲಿಲ್ಲ. ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿ, ಮಾಸ್ಕ್ ಇಲ್ಲದೆ ಹೊರಗೆ ಓಡಾಡುವವರಿಗೆ 100 ರೂಪಾಯಿ ದಂಡ ವಿಧಿಸಿ ಎಂದು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.