11 ಸೋಂಕಿತರು ಗುಣಮುಖ: ಮತ್ತೋರ್ವ ವ್ಯಕ್ತಿಗೆ ಕೋವಿಡ್

Team Udayavani, Jun 13, 2020, 11:26 AM IST

11 ಸೋಂಕಿತರು ಗುಣಮುಖ: ಮತ್ತೋರ್ವ ವ್ಯಕ್ತಿಗೆ ಕೋವಿಡ್

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಓರ್ವ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರೆ, 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲಾಸ್ಪತ್ರೆಯ ಕೋವಿಡ್‌-19 ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ.

ಇನ್ನೂ 316 ಜನರ ಗಂಟಲು ದ್ರವ ಮಾದರಿಯ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಒಟ್ಟು 219 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ಆಸ್ಪತ್ರೆಯಲ್ಲಿ 85 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 15,129 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 2787 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 4385 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದಾರೆ. 7872 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 13833 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 12879 ಜನರ ವರದಿ ನಕಾರಾತ್ಮಕವಾಗಿದೆ. ಒಟ್ಟು 316 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 305 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.

ಟಾಪ್ ನ್ಯೂಸ್

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.