1110 ರೈತರಿಗೆ ಸಹಾಯಧನ
Team Udayavani, Jun 18, 2020, 8:22 AM IST
ಖಾನಾಪುರ: ಲಾಕ್‌ಡೌನ್ ಸಮಯದಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ 464 ನರೇಗಾ ಕಾಮಗಾರಿಗಳು ನಡೆದಿವೆ ಎಂದು ಶಾಸಕಿ ಡಾ.ಅಂಜಲಿ ನಿಂಬಾಳಕರ ಹೇಳಿದರು. ಅವರು ಕೃಷಿ ಇಲಾಖೆ ಸಭಾಗೃಹದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 51 ಪಂಚಾಯತಿ ಮುಖಾಂತರ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿ ಮಾಡಲಾಗಿದೆ. 2019-20 ನೇಸಾಲಿನಲ್ಲಿ ಗೋವಿನಜೋಳ ಬೆಳೆದ ತಾಲೂಕಿನ 1110 ರೈತರಿಗೆ ಸರ್ಕಾರದ 5 ಸಾವಿರ ರೂ. ಸಹಾಯ ಧನ ತಲುಪಿದೆ. ತಾಂತ್ರಿಕ ಸಮಸ್ಯೆಯಿಂದ ಉಳಿದವರಿಗೆ ವಿಳಂಬವಾಗಿದ್ದು, ಸಮಸ್ಯೆ
ಪರಿಹರಿಸಲಾಗುವುದು ಎಂದರು. ಸಹಾಯಕ ಕೃಷಿ ನಿರ್ದೇಶಕ ಡಿ.ಬಿ.ಚವ್ಹಾಣ ಮಾತನಾಡಿ, ವಾಡಿಕೆಗಿಂತ ಹೆಚ್ಚು ಮಳೆ ಈ ವರ್ಷ ಆಗಿದ್ದು ಮಳೆಯ ಕೊರತೆ ಇಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ಮೆಣಸಿನ ಬೆಳೆ ದರ ಕುಸಿತದಿಂದ ರೈತರಿಗೆ ಉಂಟಾದ ನಷ್ಟ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
MUST WATCH
ಹೊಸ ಸೇರ್ಪಡೆ
ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.