ಬೆಳಗಾವಿ: 14 ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ
Team Udayavani, May 25, 2020, 9:02 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 14 ಜನರು ಸಂಪೂರ್ಣ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ
ಇವರೆಲ್ಲರೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬಾಗಲಕೋಟೆ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ತಾಲ್ಲೂಕಿನ 14 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಬಿಮ್ಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪಿ-816, ಪಿ-839, ಪಿ- 822, ಪಿ-825, ಪಿ-826, ಪಿ-827, ಪಿ-829, ಪಿ-831, ಪಿ-819, ಪಿ-837, ಪಿ-840, ಪಿ-841, ಪಿ-843, ಪಿ-845.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.