ಸರಕಾರಿ ಆಸ್ಪತ್ರೆಗಳಲ್ಲೇ 50,817 ಹಾಸಿಗೆಗಳು ಲಭ್ಯ: ಸಚಿವ ಸುಧಾಕರ್
Team Udayavani, Dec 27, 2022, 12:11 AM IST
ಬೆಳಗಾವಿ: ನೆರೆಯ ರಾಷ್ಟ್ರಗಳಲ್ಲಿ ಕೋವಿಡ್ ಹಾವಳಿ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲೇ 50,817 ಹಾಸಿಗೆಗಳು ಲಭ್ಯವಿವೆ. ಇದರಲ್ಲಿ 28,206 ಆಕ್ಸಿಜನ್ ಹಾಸಿಗೆಗಳು ಸೇರಿವೆ ಎಂದು ಸಚಿವ ಡಾ|ಕೆ. ಸುಧಾಕರ್ ತಿಳಿಸಿದರು.
ಕೋವಿಡ್ ಎದುರಿಸಲು ಸರಕಾರ ಮಾಡಿಕೊಂಡ ವ್ಯವಸ್ಥೆ ಹೀಗಿದೆ.
-2,896 ಐಸಿಯು ಹಾಸಿಗೆಗಳು
– 28,206 ಆಕ್ಸಿಜನ್ ಹಾಸಿಗೆಗಳು
– 426 ಪಿಐಸಿಯು ಹಾಸಿಗೆಗಳು
– 593 ಎನ್‌ಐಸಿಯು ಹಾಸಿಗೆಗಳು
– 2,391 ವೈದ್ಯರು
– 2,387 ತಜ್ಞ ವೈದ್ಯರು
– 3,000 ಗ್ರಾಮೀಣ ಭಾಗಗಳಲ್ಲಿ ವೈದ್ಯರ ನಿಯೋಜನೆ
– 8,182 ಶುಶ್ರೂಷಕರು
– 2,957 ಲ್ಯಾಬ್ ತಂತ್ರಜ್ಞರು
– 553 ಎಲ್‌ಎಂಒ ಟ್ಯಾಂಕ್‌ಗಳು ಇವುಗಳ ಸಾಮರ್ಥ್ಯ 640 ಮೆ.ಟ.
– 14,387 ಆಕ್ಸಿಜನ್ ಸಿಲಿಂಡರ್‌ಗಳು
– 1,091 ಟನ್ ಒಟ್ಟಾರೆ ಆಕ್ಸಿಜನ್ ಶೇಖರಣೆ ಸಾಮರ್ಥ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.