ನಿನ್ನೆಕೇವಲ 54 ಮಂದಿ ಕೋವಿಡ್ ಪಾಸಿಟಿವ್‌

Team Udayavani, Aug 11, 2020, 9:43 AM IST

ನಿನ್ನೆಕೇವಲ 54 ಮಂದಿ ಕೋವಿಡ್ ಪಾಸಿಟಿವ್‌

ಬೆಳಗಾವಿ: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಕುಸಿತ ಕಂಡಿದ್ದು, ಸೋಮವಾರ ಕೇವಲ 54 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜತೆಗೆ 90 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಸೋಮವಾರ ಮತ್ತೆ ಮೂವರು ಕೋವಿಡ್ ಗೆ ಬಲಿಯಾಗಿದ್ದಾರೆ. ಸವದತ್ತಿಯ 41 ವರ್ಷದ ವ್ಯಕ್ತಿ, ಬೆಳಗಾವಿಯ 57 ವರ್ಷದ ವ್ಯಕ್ತಿ ಹಾಗೂ ಬೆಳಗಾವಿಯ 51 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಒಟ್ಟು 94 ಜನ ಬಲಿಯಾದಂತಾಗಿದೆ.

ಹೊಸ 54 ಹೊಸ ಪ್ರಕರಣಗಳಿಂದ 5463 ಸೋಂಕಿತರು ಆಗಿದ್ದು, ಸೋಮವಾರ ಒಂದೇ ದಿನ 90 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿ ಇಲ್ಲಿಯವರೆಗೆ 2194 ಜನ ಬಿಡುಗಡೆ ಆದಂತಾಗಿದೆ. ಇನ್ನೂ 317 ಜನರ ವರದಿ ಬರುವುದು ಬಾಕಿ ಇದೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ವಾರ್ಡ್‌ನಲ್ಲಿ ಸದ್ಯ 3172 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 46559 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 8371 ಜನರು 14 ದಿನಗಳ ಕಾಲ ಗƒಹ ನಿಗಾದಲ್ಲಿದ್ದರೆ, ಒಟ್ಟು 8940 ಜನರು 14 ದಿನಗಳ ಗƒಹ ನಿಗಾ ಪೂರ್ಣಗೊಳಿಸಿದ್ದರೆ, 26076 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ.

ಇಂದಿನವರೆಗೆ 45755 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 39175 ವರದಿ ನಕಾರಾತ್ಮಕವಾಗಿದೆ. 317 ಜನರ ವರದಿಗಾಗಿ ಕಾಯಲಾಗುತ್ತಿದೆ. ಸೋಂಕಿನಿಂದ ಒಟ್ಟು 97 ಜನ ಬಲಿಯಾದಂತಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

13

Belagavi: ಗಾಂಧಿ‌ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.