ಮಳೆಗೆ ಕೊಚ್ಚಿ ಹೋದ ಸೇತುವೆ

Team Udayavani, Oct 14, 2019, 12:03 PM IST

bg-tdy-1

ಬೈಲಹೊಂಗಲ: ಮುಂಗಾರು ಅಬ್ಬರ ಕಡಿಮೆಯಾದ ಬೆನ್ನಲ್ಲೇ ಹಿಂಗಾರು ಮಳೆಯೂ ಜೋರಾಗಿದ್ದು, ಸಮೀಪದ ಚಿಕ್ಕೊಪ್ಪ-ಕಾರಿಮನಿ ಗ್ರಾಮಗಳ ಸಂಪರ್ಕ ಸೇತುವೆ ರವಿವಾರ ಕೊಚ್ಚಿ ಹೋಗಿದೆ.

ಶನಿವಾರ ಮಧ್ಯರಾತ್ರಿಯಿಂದಲೇ ಗುಡುಗು, ಮಿಂಚಿನೊಂದಿಗೆ ಸುರಿದ ಧಾರಾಕಾರ ಮಳೆಗೆ ಕೆಲವಡೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಆನಿಗೋಳ, ಮಲ್ಲಮ್ಮನ ಬೆಳವಡಿ, ವಕ್ಕುಂದ, ಕೊರವಿನಕೊಪ್ಪ, ಹೊಸೂರ, ಚಿಕ್ಕೊಪ್ಪ, ಕಾರಿಮನಿ, ಮುರಗೋಡ, ಬೈಲಹೊಂಗಲ ಸುತ್ತಮುತ್ತ ಭಾರೀ ಮಳೆಯಾಗಿದೆ.

ಮುರಗೋಡ, ಹೊಸೂರ ರಸ್ತೆ ನಿರ್ಮಾಣ ಕಾಮಗಾರಿಯ ತಗ್ಗು ಪ್ರದೇಶಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿತ್ತು. ಮರಕುಂಬಿ, ಹೊಸೂರ ಗ್ರಾಮದ ಹಳ್ಳಗಳು ತುಂಬಿ ಹರಿದವು. ಚಿಕ್ಕೊಪ್ಪ, ಕಾರಿಮನಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿರು ಸೇತುವೆ ಮಳೆಗೆ ಅರ್ಧಭಾಗ ಕೊಚ್ಚಿ ಹೋಗಿದ್ದರಿಂದ ಸಂಚಾರ ಸ್ಥಗಿತಗೊಂಡಿತ್ತು. ಕೂಡಲೇ ಈ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿರು ಸೇತುವೆಯನ್ನು ಕೂಡಲೇ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.