Udupi District: ಕಲ್ಲು ಕೋರೆಗಳ ಪುನರಾರಂಭಕ್ಕೆ ಶಾಸಕರ ನಿಯೋಗ ಆಗ್ರಹ

Team Udayavani, Dec 13, 2024, 11:46 PM IST

ಕಲ್ಲು ಕೋರೆಗಳ ಪುನರಾರಂಭಕ್ಕೆ ಶಾಸಕರ ನಿಯೋಗ ಆಗ್ರಹ

ಬೆಳಗಾವಿ: ಉಡುಪಿ ಜಿಲ್ಲೆಯಲ್ಲಿ ಕಲ್ಲುಕೋರೆ ಗಣಿಗಾರಿಕೆಗೆ ಅವಕಾಶ ನೀಡದಿರುವ ವಿಚಾರವನ್ನು ಇಂದು ವಿಧಾನ ಮಂಡಲದ ಅಧಿವೇಶನದ ನಡುವೆಯೇ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಸಹಿತ ಶಾಸಕರ ನಿಯೋಗ ಸಚಿವರ ಗಮನಕ್ಕೆ ತಂದಿದ್ದು, ಸಚಿವರಿಂದ ಶೀಘ್ರ ಪರಿಹಾರದ ಭರವಸೆ ಲಭಿಸಿದೆ.

ಸುವರ್ಣ ಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಎಸ್‌.ಎಸ್‌. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಶಾಸಕರು ಕಲ್ಲುಕೋರೆ ಗಣಿಗಾರಿಕೆ ಪುನರಾರಂಭಕ್ಕೆ ಅವಕಾಶ ನೀಡುವಂತೆ ಮತ್ತು ಇಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಸ್ಪಂದಿಸಿದ ಸಚಿವರು ಗಣಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳನ್ನು ಕರೆದು, ವಿಳಂಬ ಮಾಡದೆ ಸಮಸ್ಯೆ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿದರು. ಸಚಿವರ ಭೇಟಿ ವೇಳೆ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ, ಗುರ್ಮೆ ಸುರೇಶ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐನಾಪೂರ: ಶ್ರೀ ಕೆರಿಸಿದ್ದೇಶ್ವರ ದೇವರ ಭೇಟಿ -ಭಂಡಾರಮಯ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ

1-cc

Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.