ಉಚಿತ ಪ್ರಯಾಣಕ್ಕೆ ಆಗ್ರಹಿಸಿ ಎಬಿವಿಪಿ ಮನವಿ
Team Udayavani, Jun 12, 2019, 10:10 AM IST
ಬೈಲಹೊಂಗಲ: ಪ್ರಥಮ ವರ್ಷದ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಂಗಳವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಹೊಸದಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ನಿರ್ವಾಹಕರು ತಕರಾರು ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಹೊಸದಾಗಿ ನೀಡಿಲ್ಲದಿರುವದರಿಂದ ಜೂ.30 ರವರೆಗೆ ಉಚಿತವಾಗಿ ಪ್ರಯಾಣಿಸಲು ಸರಕಾರ ಅಧಿಸೂಚನೆ ನೀಡಿದೆ. ಶುಲ್ಕ ಪಾವತಿ, ರಶೀದಿ, ಗುರುತಿನ ಚೀಟಿ ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದೆಂದು ಸುತ್ತೋಲೆ ಇದ್ದರೂ ನಿರ್ವಾಹಕರು ಹಣ ಕೊಟ್ಟು ಟಿಕೆಟ್ ಪಡೆಯಲು ತಿಳಿಸುತ್ತಿರುವುದು ಸರಿಯಲ್ಲ. ನಿರ್ವಾಹಕರಿಗೆ ತಾವು ಹಣ ಪಡೆಯದೆ ಪ್ರಯಾಣಿಸಲು ಸೂಚನೆ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.