ಶಿವಾಜಿ-ರಾಯಣ್ಣ ಅವಹೇಳನ ಮಾಡಿದವರ ವಿರುದ್ಧ ಕ್ರಮ: ಕಮಿಷನರ್ ಎಚ್ಚರಿಕೆ
Team Udayavani, Aug 30, 2020, 2:43 PM IST
ಬೆಳಗಾವಿ: ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜ ಹಾಗೂ ಸಂಗೊಳ್ಳಿ ರಾಯಣ್ಣ ಬಗ್ಗೆ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಕೆ.ತ್ಯಾಗರಾಜನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಫೇಸ್ ಬುಕ್ ಪೇಜ್ ನ ಅಡ್ಮಿನ್ ಹಾಗೂ ಕಮೆಂಟ್ ಮಾಡಿದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಿ ಎಂಬ ಫೇಸ್ ಬುಕ್‌ಪೇಜ್ ನಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿದಾಡುತ್ತಿರುವುದನ್ನು ಗಮನಿಸಿ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಕೋವಿಡ್ ಗೆ ಮತ್ತೊಂದು ಸಾವು: 21ಕ್ಕೆ ಏರಿಕೆಯಾದ ಕೊಡಗಿನ ಕೋವಿಡ್ ಸಂಬಂಧಿ ಸಾವಿನ ಸಂಖ್ಯೆ
ಇದನ್ನೂ ಓದಿ:“ನೀನು ಚೆನ್ನೈ ತಂಡದ ಹೃದಯ ಬಡಿತ ಇದ್ದಂತೆ..“ ಗೆಳೆಯನಿಗೆ ಭಾವುಕ ಸಂದೇಶ ನೀಡಿದ ವ್ಯಾಟ್ಸನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.