ಕಡಲೆ ಕಾಳು ಖರೀದಿಗೆ ಅಳವಡಿಸಿರುವ ಜಿಪಿಎಸ್ ತಂತ್ರಾಂಶ ರದ್ದುಪಡಿಸಲು ಆಗ್ರಹ
Team Udayavani, Feb 27, 2020, 2:31 PM IST
ಬೈಲಹೊಂಗಲ: ಕಡಲೆ ಕಾಳು ಖರೀದಿಗೆ ಜಿಪಿಎಸ್ ತಂತ್ರಾಂಶ ಬದಲಿಸುವಂತೆ ತಾಲೂಕು ದೊಡವಾಡ ಗ್ರಾಮದ ಪಿಕೆಪಿಎಸ್ ನಿರ್ದೇಶಕರು,ಸದಸ್ಯರು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಬೆಂಬಲ ಬೆಲೆಯಡಿ ಕಡಲೆ ಕಾಳು ಖರೀದಿಯಲ್ಲಿ ರಾಜ್ಯ ಸರ್ಕಾರದ ಜಿಪಿಎಸ್ ತಂತ್ರಾಂಶದಲ್ಲಿ ಗುರುತಿಸಿದ ಹೊಲಗಳಿಂದ ಬೆಳೆದ ಕಡಲೆ ಕಾಳು ಮಾತ್ರ ಖರೀದಿಗೆ ಮುಂದಾಗಿರುವ ನೆಫೆಡ್ ಸಂಸ್ಥೆಯ ನಿಯಮಾವಳಿಯನ್ನು ಬದಲಾಯಿಸಬೇಕು ಮತ್ತು ಖರೀದಿ ಮಿತಿ 20 ಕ್ವಿಂಟಲ್‌ಗೆ ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿಯಲ್ಲಿ ತಿಳಿಸಲಾಗಿದೆ. ನಿಂಗಪ್ಪ ಚೌಡಣ್ಣವರ, ಉದಯ ಕೊಟಬಾಗಿ,ವಿಠಲ ಗಾಬಿ, ಲಕ್ಕಪ್ಪ ಅಲಕ್ಕನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.