ನಿಮ್ಮೆಲ್ಲರ ಸೇವೆ ಅಮೋಘ
Team Udayavani, May 14, 2020, 4:47 AM IST
ಬೆಳಗಾವಿ: ಕಳೆದ ಎರಡು ತಿಂಗಳಿನಿಂದ ಕೋವಿಡ್ ವಿರುದ್ಧ ಹಗಲು, ರಾತ್ರಿಯೆನ್ನದೆ ಸೇವೆ ಸಲ್ಲಿಸುತ್ತಿರುವ ಕೋವಿಡ್ ವಾರಿಯರ್ಸ್‌ಗಳನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.
ತಮ್ಮ ಜನ್ಮದಿನಾಚರಣೆ ಪ್ರಯುಕ್ತ ಸಾಂಬ್ರಾ ಗ್ರಾಮದಲ್ಲಿ ಸಂಘಟಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೋವಿಡ್ ಅಟ್ಟಹಾಸದಿಂದ ಜನರನ್ನು ಯಶಸ್ವಿಯಾಗಿ ರಕ್ಷಿಸಿಸುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಎಲ್ಲ ಇಲಾಖೆಯ ಕೋವಿಡ್ ವಾರಿಯರ್ಸ್ ಗಳನ್ನು ಹೆಬ್ಟಾಳಕರ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಸೇವೆ ಅಮೋಘವಾಗಿದ್ದು, ತಮ್ಮ ಜೀವಗಳನ್ನು ಲೆಕ್ಕಿಸದೇ ಅವಿರತ ಸೇವೆ ಸಲ್ಲಿಸುತ್ತಿದ್ದೀರಿ. ಇಡೀ ಸಮಾಜದ ಮೇಲೆ ನಿಮ್ಮ ಋಣವಿದೆ ಎಂದು ಹೇಳಿದರು. ಕೋವಿಡ್ ಸಂಕಷ್ಟದಿಂದ ಪಾರಾಗಲು ಜನರು ಮನೆಯಿಂದ ಹೊರಗೆ ಬರದೆ ಎಚ್ಚರಿಕೆಯಿಂದ ಇರಬೇಕು. ಜನರು ಕುಟುಂಬದೊಂದಿಗೆ ಕಳೆಯಲು ಇದೊಂದು ಅವಕಾಶ ಎಂದು ತಿಳಿದು ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಟಾಳಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಲಕ್ಷ್ಮೀ ಹೆಬ್ಬಾಳ್ಕರ್ ನಾಳೆ ಆಸ್ಪತ್ರೆಯಿಂದ ಬಿಡುಗಡೆ
ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಹೆಬ್ಬಾಳ್ಕರ್ ಸೂಚನೆ
ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ
Chikodi: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನಿಗೆ ಥಳಿಸಿದ ಪೋಷಕರು
MUST WATCH
ಹೊಸ ಸೇರ್ಪಡೆ
Mahakumabha Mela: ನಾಗಾಸಾಧುಗಳು, ಅಘೋರಿಗಳ ಭೇಟಿಯಾದ ಯು.ಟಿ.ಖಾದರ್
Uppala: ಲಾರಿಯ ಚಕ್ರ ಹರಿದು ಬೆನ್ನೆಲುಬು ಮುರಿತ: ಫೊರೆನ್ಸಿಕ್ ತಜ್ಞರ ವರದಿ
ಯಕ್ಷಗಾನ ಕಲಾವಿದನಿಗೆ ಹಲ್ಲೆ ಪ್ರಕರಣ: ಆರೋಪಿಯ ಜಾಮೀನು ರದ್ದುಪಡಿಸಲು ಮನವಿ
Mangaluru: ಜಪ್ಪು ಬಪ್ಪಾಲ್ ನಿವಾಸಿ ನಾಪತ್ತೆ: ನೇತ್ರಾವತಿ ದಡದಲ್ಲಿ ಸ್ಕೂಟರ್ ಪತ್ತೆ
ಗಂಜಿಮಠ ಪ್ಲಾಸ್ಟಿಕ್ ಪಾರ್ಕ್: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಿ: ಸಂಸದ