

Team Udayavani, Jan 30, 2025, 6:28 PM IST
ಬೆಳಗಾವಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಮತ್ತೋರ್ವ ಯಾತ್ರಾರ್ಥಿ ಮೃತಪಟ್ಟಿದ್ದಾರೆ.
ಮಹಾ ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಯಾತ್ರಾರ್ಥಿ ಬೆಳಗಾವಿ ದೇಶಪಾಂಡೆ ಗಲ್ಲಿಯ ರವೀಂದ್ರ ಜಠಾರ (60) ಪುಣೆ ರೈಲಿನಲ್ಲಿ ಬರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪುಣೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಮೃತದೇಹ ಗುರುವಾರ (ಜ.30) ರಾತ್ರಿ ಅಥವಾ ನಾಳೆ ಶುಕ್ರವಾರ ಬೆಳಗಾವಿಗೆ ಬರುವ ಸಾಧ್ಯತೆ ಇದೆ.
ನಾಲ್ಕೈದು ದಿನಗಳ ಹಿಂದೆ ರೈಲಿನಲ್ಲಿ ಸ್ನೇಹಿತರೊಂದಿಗೆ ರವೀಂದ್ರ ಜಠಾರ ಪ್ರಯಾಗರಾಜ್‌ಗೆ ತೆರಳಿದ್ದರು. ವಾಪಸ್ ಬರುವಾಗ ಅವಘಡ ಸಂಭವಿಸಿದೆ.
Chikkodi: ಆಪರೇಷನ್ ಬಳಿಕ ಬಟ್ಟೆ, ಹತ್ತಿಯುಂಡೆ ಹೊಟ್ಟೆಯಲ್ಲೇ ಬಿಟ್ಟು ಸ್ಟಿಚ್ ಹಾಕಿದರು!
ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು
Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು
ಮಾರ್ಚ್ 1ರ ವರೆಗೆ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ
Belagavi: ವ್ಯಕ್ತಿಯ ಕಿಡ್ನ್ಯಾಪ್:5 ಕೋಟಿ ರೂ.ಗೆ ಬೇಡಿಕೆ: ಅಪಹರಣಕಾರರ ಜಾಡು ಹಿಡಿದ ಪೊಲೀಸರು
Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು
Malpe: ಮಕ್ಕಳಿಗೆ ಪರೀಕ್ಷೆ: ಪ್ರವಾಸಿಗರ ಇಳಿಕೆ
Kundapura: ಸರ್ವಿಸ್ ರಸ್ತೆಗೂ ಸಿಗಲಿ ಡಾಮರು ಭಾಗ್ಯ!
Railway track case: ಮಕ್ಕಳೆಂದು ಸುಮ್ಮನಿರದೆ ಹುನ್ನಾರ ಬಯಲಿಗೆಳೆಯಬೇಕು: ಸಂಸದ ಕೋಟ
Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್ ಮನವಿ
You seem to have an Ad Blocker on.
To continue reading, please turn it off or whitelist Udayavani.