Lakshmi Hebbalkar: “ಎಪಿಎಲ್, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’
ಖಾತೆ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ
Team Udayavani, Nov 20, 2024, 9:14 PM IST
ಬೆಳಗಾವಿ: ಸಚಿವ ಸಂಪುಟ ಪುನಾರಚನೆ ನನ್ನ ಗಮನಕ್ಕೆ ಬಂದಿಲ್ಲ, ಖಾತೆ ಬದಲಾವಣೆ ಚರ್ಚೆ ಆಗಿಲ್ಲ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, 80 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವ ಬದಲಿಗೆ ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ. ಇಡೀ ದೇಶದಲ್ಲಿ ಶಾಸಕರ ಖರೀದಿ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ.
ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ. ಸುಭದ್ರವಾಗಿರುವ ಸರ್ಕಾರವನ್ನು ಯಾರೂ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಬೆಳಗಾವಿ ಜಿಲ್ಲೆ ವಿಭಜನೆ ಈ ಕುರಿತು ಎಲ್ಲ ಶಾಸಕರ ಜತೆ ಒಂದು ಸುತ್ತು ಮಾತನಾಡಲಾಗಿದೆ. ಚಳಿಗಾಲದ ಅ ಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.