ಟೋಲ್‌ ನಾಕಾ ರದ್ದತಿಗೆ ಆಗ್ರಹಿಸಿ ಮನವಿ-ನಿರಶನ

Team Udayavani, Nov 24, 2019, 12:20 PM IST

bg-tdy-3

ಬೈಲಹೊಂಗಲ: ಸರಕಾರವು ಬಾಗೇವಾಡಿಯಿಂದ ಬೈಲಹೊಂಗಲ ಮಾರ್ಗವಾಗಿ ಸವದತ್ತಿ ರಸ್ತೆಗೆ ಪ್ರಾರಂಭಿಸಲಿರುವ ಟೋಲ್‌ ನಾಕಾಗಳನ್ನು ರದ್ದುಗೊಳಿಸದಿದ್ದರೆ ಸಾರ್ವಜನಿಕರೊಂದಿಗೆ ಪ್ರತಿಭಟಿಸಿ, ಟೋಲ್‌ ನಾಕಾ ಕಿತ್ತೆಸೆಯಲಾಗುವದು ಎಂದು ಭಾರತೀಯ ಕೃಷಿಕ ಸಮಾಜ, ಕರವೇ (ಪ್ರವೀಣ ಶೆಟ್ಟಿ ಬಣ), ಅಟೋಚಾಲಕರ ಸಂಘ ಹಾಗೂ ವಿವಿಧ ಸಂಘಟನೆ ಸದಸ್ಯರು ಪಟ್ಟಣದಲ್ಲಿ ಪ್ರತಿಭಟಿಸಿ ಉಪವಿಭಾಗಾಧಿಕಾರಿ ಮೂಲಕ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳಗೆ ಶನಿವಾರ ಮನವಿ ಸಲ್ಲಿಸಿದರು.

ಎಪಿಎಂಸಿ ಸದಸ್ಯ ಫಕ್ಕೀರಗೌಡ ಸಿದ್ದನಗೌಡರ ಮಾತನಾಡಿ, ಬಾಗೇವಾಡಿಯಿಂದ ಬೈಲಹೊಂಗಲ ಮಾರ್ಗವಾಗಿ ಸವದತ್ತಿ ರಸ್ತೆ ಸಂಪೂರ್ಣ ಹದಗೆಟ್ಟ ವೇಳೆ ಜನರು ಹೋರಾಟ ಮಾಡಿದ್ದಕ್ಕೆ ಸರಕಾರ ಎಚ್ಚೆತ್ತುಕೊಂಡು ರಸ್ತೆ ನಿರ್ಮಿಸಿ ಟೋಲ್‌ ಹೊರೆ ನೀಡುತ್ತಿದೆ. ಈಗ ಕೇವಲ 60 ಕಿ.ಮೀ. ರಸ್ತೆಗೆ ಸಾಣಿಕೊಪ್ಪ ಮತ್ತು ಕರೀಕಟ್ಟಿ ಹತ್ತಿರ ಟೋಲ್‌ ನಿರ್ಮಿಸಿ ಕರ ವಸೂಲಿಗೆ ಮುಂದಾಗಿರುವ ಸರ್ಕಾರದ ನೀತಿಯಿಂದ ಜನರು ಕಂಗೆಟ್ಟಿದ್ದಾರೆ. ರೈತ ಸಮುದಾಯ ಬಿಟ್ಟರೆ ಯಾವುದೇ ಬೃಹತ್‌ ಉದ್ಯಮಗಳ ಅಥವಾ ಕೈಗಾರಿಕಾ ಸಂಬಂಧಿ ಸಿದ ವಾಹನಗಳು ಸಂಚರಿಸುವದಿಲ್ಲ. ಟೋಲ್‌ ಸಮೀಪದ 20 ಕಿ.ಮೀ. ಒಳಗಿನ ಜನರಿಗೆ ರಿಯಾಯತಿ ನೀಡಬೇಕಾದ ನಿಯಮವಿದೆ. ಟೋಲ್‌ ನಿಯಮದಂತೆ 80 ಕಿ.ಮೀ. ವ್ಯಾಪ್ತಿಯ ರಸ್ತೆ ನಿರ್ಮಾಣವಾಗಿಲ್ಲ. ಟೋಲ್‌ ಸಂಗ್ರಹಕ್ಕಾಗಿ ಸವದತ್ತಿ ಸಮೀಪ ಟೋಲ್‌ ನಿರ್ಮಿಸಿ ಸುಂಕ ಸಂಗ್ರಹಕ್ಕೆ ತನ್ನ ವ್ಯಾಪ್ತಿ ಹೆಚ್ಚಿಸಿಕೊಂಡಿರುವುದು ಸರಿಯಲ್ಲ ಎಂದರು.

ಜಿಪಂ ಮಾಜಿ ಸದಸ್ಯ ಬಾಬಾಸಾಹೇಬ ಪಾಟೀಲ ಮಾತನಾಡಿ, ಕೇವಲ 5 ಕಿ.ಮೀ. ಅಂತರದ ಗ್ರಾಮೀಣ ಪ್ರದೇಶದ ಜನತೆಗೆ ಇದು ಹೊರೆಯಾಗಲಿದೆ. ಬೇರೆ ರಾಜ್ಯಗಳಲ್ಲಿ ರಾಜ್ಯ ಹೆದ್ದಾರಿಗಳಿಗೆ ಟೋಲ್‌ಗ‌ಳಿಂದ ವಿಮುಕ್ತಗೊಳಿಸುತ್ತಿದ್ದು, ಇಲ್ಲೂ ರದ್ದು ಪಡಿಸಬೇಕೆಂದು ಒತ್ತಾಯಿಸಿದರು. ಶ್ರೀಕಾಂತ ಸುಂಕದ, ಮುರಿಗೆಪ್ಪ ಬಡೇಘರ, ಶ್ರೀಶೈಲ ಶರಣಪ್ಪನವರ, ಚಂದ್ರಶೇಖರ ಕೊಪ್ಪದ, ರಾಜು ನರಸನ್ನವರ, ಸಂತೋಷ ಹಡಪದ, ಉಮೇಶ ಲಾಳ, ಉಮೇಶ ಗೌರಿ, ಸೋಮಪ್ಪ ಯರಡಾಲ, ಗೌಡಪ್ಪ ಹೊಸಮನಿ, ಸುರೇಶ ಹೊಳಿ, ಗೂಳಪ್ಪ ಹೋಳಿ, ಉಳವಪ್ಪ ಕಲಬಾಂವಿ, ಈರಪ್ಪ ಹುಬ್ಬಳ್ಳಿ, ಮಡಿವಾಳಪ್ಪ ಜಳ್ಳಿ, ಮೋಹನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.