ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನ
Team Udayavani, Jan 29, 2020, 1:13 PM IST
ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವ ಸಮುದಾಯಕ್ಕೂ ತೊಂದರೆ ಇಲ್ಲ. ಭಾರತೀಯ ಮುಸ್ಲಿಮರಿಗೂ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಭಾರತವನ್ನು ಗಟ್ಟಿಗೊಳಿಸಲು ಪೌರತ್ವ ಕಾಯ್ದೆ ಅಗತ್ಯವಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ನಗರದ ಶೆಟ್ಟಿಗಲ್ಲಿ ಜೈನಮಂದಿರದ ಸಭಾಂಗಣದಲ್ಲಿ ಮಂಗಳವಾರ ಗಣರಾಜ್ಯೋತ್ಸವದ ಅಂಗವಾಗಿ ಬಿಜೆಪಿ ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯಿದೆ ಜನಜಾಗೃತಿ ಅಭಿಯಾನ ಉದ್ಧೇಶಿಸಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಪ್ರತಿಭಟನೆ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿವೆ. ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ್, ಜಿಲ್ಲಾ ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷ ಸವಿತಾ ಗುಡಾಕಾಯಿ, ಪ್ರಧಾನ ಕಾರ್ಯದರ್ಶಿ ಕಾಂಚನ್ ಕೋಪರಡೆ. ಶಶಿ ಪಾಟೀಲ್, ಕಾರ್ಯದರ್ಶಿ ಸೀಮಾ ಪವಾರ್, ಸವಿತಾ ಹೆಬ್ಟಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.