ಸ್ವಂತ ಸಹೋದರನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ ರಮೇಶ: ಬಾಲಚಂದ್ರ ಜಾರಕಿಹೊಳಿ
Team Udayavani, Dec 7, 2021, 4:32 PM IST
ಬೆಳಗಾವಿ: ಎಲ್ಲ ಕಡೆಗೂ ರಮೇಶ ಜಾರಕಿಹೊಳಿ ಬಗ್ಗೆ ಏನೇನೋ ಮಾತನಾಡುತ್ತಿದ್ದಾರೆ. ರಮೇಶ ಜಾರಕಿಹೊಳಿಯವರು ಲೋಕಸಭೆ ಉಪಚುನಾವಣೆಯಲ್ಲಿ ಸ್ವಂತ ತಮ್ಮನನ್ನು ಸೋಲಿಸಿ ಬಿಜೆಪಿ ಮಂಗಲಾ ಅಂಗಡಿಯನ್ನು ಗೆಲ್ಲಿಸಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿ ಹೊರ ವಲಯದ ಕಿಣಯೇ-ಜಾಂಬೋಟಿ ಮಾರ್ಗದಲ್ಲಿರುವ ರೆಜೆಂಟಾ ರೆಸಾರ್ಟ್ ನಲ್ಲಿ ಮಂಗಳವಾರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಅವರು ಮುಖ್ಯಮಂತ್ರಿಗಳ ಎದುರು ಮಾತನಾಡಿದರು.
ರಮೇಶ ಜಾರಕಿಹೊಳಿ ಮತ್ತು ಅಭಯ ಪಾಟೀಲ ಅವರು ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಲೀಡ್ ನೀಡದಿದ್ದರೆ ಮಂಗಲಾ ಗೆಲ್ಲಲು ಆಗುತ್ತಿರಲಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಗೆಲ್ಲಿಸಿ, ಕಾಂಗ್ರೆಸ್ ಸೋಲಿಸೋಣ ಎಂದಿದ್ದು ತಪ್ಪೇನಿದೆ. ಇಲ್ಲಿರುವ ಯಾರೂ ರಮೇಶ ಜಾರಕಿಹೋಳಿ ಬಗ್ಗೆ ಯಾರೂ ಅನುಮಾನಪಡುವ ಅಗತ್ಯವಿಲ್ಲ ಎಂದರು.
ನಾವೆಲ್ಲ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಪ್ರಚಾರ ಮಾಡುತ್ತಿದ್ದೇವೆ. ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ ಸೋಲಿಸಿ ಎನ್ನುವುದು ನಮ್ಮ ಬಯಕೆಯಾಗಿದೆ. ಮಹಾಂತೇಶ ಕವಟಗಿಮಠ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.