![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-415x241.jpg)
ಬ್ಯಾರೇಜ್ ಕಾಮಗಾರಿಗೆ ಚಾಲನೆ
Team Udayavani, May 26, 2020, 6:52 AM IST
![ಬ್ಯಾರೇಜ್ ಕಾಮಗಾರಿಗೆ ಚಾಲನೆ](https://www.udayavani.com/wp-content/uploads/2020/05/Bg-tdy-1-20-620x372.jpg)
ರಾಯಬಾಗ: ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿನ ಹಳ್ಳಗಳಿಗೆ ಬಾಂದಾರಗಳನ್ನು ನಿರ್ಮಿಸುವುದರಿಂದ ಬಾವಿ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಿಸಿ, ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಸೋಮವಾರ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಂಜೂರಾದ 1.50 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಅಥಣಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ಎಸ್. ಎಸ್. ಮಾಕಾಣಿ, ವಿಜಯ ವಸ್ತ್ರದ, ಸದಾಶಿವ ಘೋರ್ಪಡೆ, ಆರ್.ಬಿ. ಶಹಾರೆ, ಕಾಡು ಗುಂಡಕಲ್ಲೆ, ಅಮೀತ ಜಾಧವ, ಪೃಥ್ವಿರಾಜ ಜಾಧವ, ಶ್ರವಣ ಕಾಂಬಳೆ, ರಾಮಣ್ಣ ಮಗದುಮ್ಮ ಇದ್ದರು.
ಟಾಪ್ ನ್ಯೂಸ್
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
![Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ](https://www.udayavani.com/wp-content/uploads/2024/12/ss-1-150x100.jpg)
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
![“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ](https://www.udayavani.com/wp-content/uploads/2024/12/k-3-150x103.jpg)
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
![Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ](https://www.udayavani.com/wp-content/uploads/2024/12/basava-150x92.jpg)
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-150x84.jpg)
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.