ನಾಳೆ ಪಂಚಮಸಾಲಿ ಮೀಸಲಾತಿ ಪ್ರಕಟಣೆ ಆಗಲಿದೆ: ಯತ್ನಾಳ್  

Team Udayavani, Dec 21, 2022, 12:20 PM IST

tdy-10

ಬೆಳಗಾವಿ: ನಾಳೆ ಶಕ್ತಿಪ್ರದರ್ಶನ ಆಗವುದರಿಂದ, ಬೊಮ್ಮಾಯಿ‌ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ, 25 ಲಕ್ಷ ಜನ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ನಾಳೆ ಪಂಚಮಸಾಲಿ ಸಮುದಾಯದ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲೆ ವಿಶ್ವಾಸ ಇದೆ. ನಾಳೆ ಪಂಚಮಸಾಲಿ ಮೀಸಲಾತಿ ಪ್ರಕಟಣೆ ಆಗಲಿದೆ. ಗುರುವಾರ ಈ ನಿಟ್ಟಿನಲ್ಲಿ ಐತಿಹಾಸಿಕ ಘೋಷಣೆ ಆಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿಯಲ್ಲಿ ಸ್ವಯಂಪ್ರೇರಿತವಾಗಿ ಜನ ಬಂದು ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದರು‌.

ಇದನ್ನೂ ಓದಿ:ಮೊದಲು ನಾನು ಬಿಜೆಪಿಯ ಕಾರ್ಯಕರ್ತ ನಂತರ ಸಭಾಪತಿ: ರಘುನಾಥ್ ಮಲ್ಕಾಪುರೆ

ನಾಳೆ ಶಕ್ತಿಪ್ರದರ್ಶನ ಆಗವುದರಿಂದ, ಬೊಮ್ಮಾಯಿ‌ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ, 25 ಲಕ್ಷ ಜನ ಬರುತ್ತಾರೆ. ನಿರಾಣಿ ಬಂದರೆ ಅವರನ್ನು ವೇದಿಕೆ ಮೇಲೆ ಕರೆಯುವುದಿಲ್ಲ. ಅವರಿಗೆ ಕೆಳಗೆ ಕುರ್ಚಿ ಹಾಕುತ್ತೇವೆ. ಇನ್ನು ಮೀಸಲಾತಿ ಶ್ರೇಯ ಯಾರಿಗೆ ಲಭಿಸಬೇಕು ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೊಬ್ಬರಿಗೂ ಸೀಮಿತವಲ್ಲ, ಸಮುದಾಯದ ಕಟ್ಟಡೆಯ ವ್ಯಕ್ತಿಗೆ ಸೇರುತ್ತದೆ ಎಂದು ತಿಳಿಸಿದರು.

ಎಲ್ಲಾ ಒಳ್ಳೆಯದಾಗಲಿದೆ: ಇದೇ ವೇಳೆ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಜಯಮೃತ್ಯುಂಜಯ ಸ್ವಾಮೀಜಿ ಫೋನ್ ಮಾಡಿ, ಸಿಹಿ ಸುದ್ದಿ ಸಿಗುತ್ತಾ ಎಂದು ಕೇಳಿದರು. ಮುಖ್ಯಮಂತ್ರಿಯನ್ನು ಕೇಳಬೇಕು ಎಂದು ನಾನು ಹೇಳಿದ್ದೇನೆ. ಹೋಪ್ ಫಾರ್ ದ ಬೆಸ್ಟ್ ಎಂದಿದ್ದೇನೆ. ಇನ್ನು ಸುವರ್ಣಸೌಧದಲ್ಲಿ ನಾಳೆ ಸಮುದಾಯದವರು ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಮಾತನಾಡಿದ ಅವರು, ಇದು ಶಕ್ತಿ ಪ್ರದರ್ಶನ ಅಂತಲ್ಲ, 2ಎ ಮೀಸಲಾತಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.