ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Team Udayavani, May 21, 2024, 2:54 PM IST
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್ ಸರ್ಕಾರ ಪರ ತಾವು ಮೃದು ಧೋರಣೆ ತೋರುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ನಿರಂತರವಾಗಿದೆ. ಯಾವ ಸರಕಾರದ ಮೇಲೂ ಮೃದು ಧೋರಣೆ ಅನುಸರಿಸಿಲ್ಲ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ತಮ್ಮನ್ನ ಕರೆದು ಮಾತನಾಡಿಸಿಲ್ಲ. ಮೊದಲು ಮೀಸಲಾತಿಗಾಗಿ ಮನವಿ ಮಾಡುತ್ತೇವೆ. ಅದಕ್ಕೆ ಸ್ಪಂದನೆ ಸಿಗದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದರು.
ಕಾರವಾರ ಜಿಲ್ಲೆಯಲ್ಲಿ ಪಂಚಮಸಾಲಿ ಮೀಸಲಾತಿ ಜಾಗೃತಿ ಮೂಡಿಸುವ ಅವಶ್ಯಕತೆಯಿದ್ದು, ಈ ಹಿನ್ನೆಲೆಯಲ್ಲಿ ಇದೇ 23 ರಂದು ಜೋಯಡಾ ತಾಲೂಕಿನ ಉಳವಿಯಲ್ಲಿ ಶ್ರೀ ಚನ್ನಬಸವೇಶ್ವರರಿಗೆ ಪ್ರಾರ್ಥನೆ ಸಲ್ಲಿಸಿ, ಸಂಕಲ್ಪ ಮಾಡಿ ಹೋರಾಟ ಆರಂಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.