![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Sep 8, 2024, 12:52 PM IST
ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಭಾನುವಾರ ಆಗಮಿಸಿರುವ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಅವರು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಾಕ್ವೆಲಿನ್ ಅವರನ್ನು ಬರಮಾಡಿಕೊಂಡರು.
ನಂತರ ಜಾಕ್ವೆಲಿನ್ ಅವರು ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಿಸಿದರು.
ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿವರಿಸಿದರು.
ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಉಪಸ್ಥಿತರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.