Belagavi; 2 ದಿನ ಹಿಂದೆ ಆಸ್ಟ್ರೇಲಿಯಾದಿಂದ ಮರಳಿದ್ದ ಮಹಿಳೆ ಶವವಾಗಿ ಪತ್ತೆ

Team Udayavani, Aug 20, 2023, 11:06 PM IST

1-wewqe

ಬೆಳಗಾವಿ: ಎರಡು ದಿನಗಳ ಹಿಂದೆಯಷ್ಟೇ ಆಸ್ಟ್ರೇಲಿಯಾದಿಂದ ವಾಪಸ್ ಆಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಸವದತ್ತಿ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ರವಿವಾರ ಶವ ಪತ್ತೆಯಾಗಿದೆ.

ಧಾರವಾಡ ನಗರದ ಸಪ್ತಾರಬಾವಿ ನಿವಾಸಿ ಪ್ರಿಯದರ್ಶಿನಿ ಲಿಂಗರಾಜ ಪಾಟೀಲ(40) ಮೃತ ಮಹಿಳೆ. ಸವದತ್ತಿ ತಾಲೂಕಿನ ಗೊರವನಕೊಳ್ಳದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ.

ಪ್ರೀಯದರ್ಶಿನಿ ಪತಿ ಲಿಂಗರಾಜ ಆಸ್ಟ್ರೇಲಿಯಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. ಆಗಸ್ಟ್‌ 18ರಂದು ಪ್ರಿಯದರ್ಶಿನಿ ರಾಜ್ಯಕ್ಕೆ ಮರಳಿದ್ದರು. ಪ್ರಿಯದರ್ಶಿನಿ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಧಾವಿಸಿದ ಪೊಲೀಸರು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.