Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

ಭಾರತೀಯತೆಯಲ್ಲಿ ನಂಬಿಕೆ ಇಲ್ಲದಿರುವ ಬಿಜೆಪಿಯವರು ಮನುಸ್ಮೃತಿಗೆ ಒತ್ತು ನೀಡುವವರು: ಸಿಎಂ ಟೀಕೆ

Team Udayavani, Dec 18, 2024, 10:16 PM IST

BGV-CM

ಬೆಳಗಾವಿ: ಬೆಳಗಾವಿಯಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಎಚ್ಚರಿಕೆ ನೀಡಿದರು.

ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಐಸಿಸಿ ಅಧಿವೇಶನದ ದಿನವೇ ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ  ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು. ಗೋಲ್ವಾಲ್ಕರ್‌, ಹೆಡಗೆವಾರ್‌, ಸಾವರ್ಕರ್‌ ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆ ಇಲ್ಲದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ ಎಂದರು.

ಸರಕಾರದ ತಪ್ಪಿದ್ದರೆ ಹೇಳಲಿ:
ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿದ್ದಾರೆ. ವಿಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ, ಸರಕಾರದ ತಪ್ಪು-ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಹೀಗಿರುವಾಗ ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.