Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ

Team Udayavani, Nov 12, 2024, 1:17 PM IST

1-belagavi

ಬೆಳಗಾವಿ: ಆಟೋ ರಿಕ್ಷಾ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ‌ ಕತ್ತು‌ ಸೀಳಿ ಹಲ್ಲೆ ಮಾಡಿದ ಘಟನೆ ನಗರದ ಎಸ್.ಸಿ.‌ಮೋಟರ್ಸ್ ಬಳಿ ನ.11ರ ಸೋಮವಾರ ತಡರಾತ್ರಿ ನಡೆದಿದೆ.

ತಾಲೂಕಿನ ಉಚಗಾಂವ ಗ್ರಾಮದ ರಿಯಾಜ್ ತಹಶೀಲ್ದಾರ (55) ಎಂಬ ರಿಕ್ಷಾ ಚಾಲಕನ ಮೇಲೆ ಅಜ್ಞಾತರ ಗುಂಪು ದಾಳಿ ನಡೆಸಿದ್ದು, ಕತ್ತು ಸೀಳಿ ಹಲ್ಲೆ ಮಾಡಿದೆ.‌

ಗಾಯಗೊಂಡ ಆಟೋ‌ ಚಾಲಕ ರಿಯಾಜ್ ಕೂಡಲೇ ಮಾರ್ಕೆಟ್ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪ್ರಯಾಣಿಕರನ್ನು ಎಸ್.ಸಿ. ಮೋಟರ್ಸ್ ಬಳಿ ಬಿಟ್ಟು ವಾಪಸ್ ಹೋಗುವಾಗ ಅಜ್ಞಾತ ಯುವಕರ ಗುಂಪು ದಾಳಿ ಮಾಡಿದೆ. ಆಟೋ ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಶಾಸಕ ಆಸೀಫ್ ಸೇಠ್, ಕಾನೂನು-ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ  ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು.

ಟಾಪ್ ನ್ಯೂಸ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.