Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು
Team Udayavani, Apr 15, 2024, 12:55 PM IST
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಬೆಳಿಗ್ಗೆ ಪಕ್ಷದ ಮುಖಂಡರ ಜೊತೆಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಲ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ರಾಜು ಸೇಠ, ಅಶೋಕ ಪಟ್ಟಣ ಮೊದಲಾದವರು ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.