ಪರ್ಯಾಯ ಸಾರಿಗೆ ಸೌಲಭ್ಯ‌ ಒದಗಿಸಲು ಸನ್ನದ್ಧ: ಬೆಳಗಾವಿ ಡಿಸಿ ಡಾ.ಕೆ.ಹರೀಶ್ ಕುಮಾರ್


Team Udayavani, Apr 6, 2021, 12:37 PM IST

ಪರ್ಯಾಯ ಸಾರಿಗೆ ಸೌಲಭ್ಯ‌ ಒದಗಿಸಲು ಸನ್ನದ್ಧ: ಬೆಳಗಾವಿ ಡಿಸಿ ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಸಾರಿಗೆ ಸಂಸ್ಥೆಯ ನೌಕರರು ಬುಧವಾರ ಏ. 7ರಂದು ದಿಂದ ಅನಿರ್ದಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಸಾರ್ವಜನಿಕರಿಗೆ ಸಾರಿಗೆ ಸಮಸ್ಯೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಾರಿಗೆ ಸೌಲಭ್ಯ ಒದಗಿಸಲು ಮುಂದಾಗುವ ಎಲ್ಲ ಖಾಸಗಿ ಬಸ್ ಪ್ರವರ್ತಕರಿಗೆ ಅಗತ್ಯಬಿದ್ದರೆ ಹೆಚ್ಚಿನ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಸಾರಿಗೆ ಮಾರ್ಗಗಳಲ್ಲಿ ಬಸ್ ಸೌಲಭ್ಯ ಕಲ್ಪಿಸಲು ಬಯಸುವವರಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗುವುದು. ಸಾರಿಗೆ ನೌಕರರ ಮುಷ್ಕರದ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು.

ಪೊಲೀಸ್ ಭದ್ರತೆಗೆ ಕ್ರಮ: ನಿಗದಿತ ಸಾರಿಗೆ ಮಾರ್ಗಗಳಲ್ಲಿ ಸಂಚರಿಸಲು ಮುಂದಾಗುವ ಸಾರಿಗೆ ಸಂಸ್ಥೆಯ ಬಸ್ ಗಳಿಗೆ ಮತ್ತು ಖಾಸಗಿ ಬಸ್ ಗಳಿಗೆ ಅವಶ್ಯಕತೆ ಕಂಡುಬಂದರೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್ – ಕರ್ಫ್ಯೂ ಬೇಡವೆಂದರೆ‌ ಜನರೇ‌ ಎಚ್ಚರಿಕೆಯಿಂದ ಇರಬೇಕು: ಸಚಿವ ಸುಧಾಕರ್

ಮುಷ್ಕರ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ವಿನಾಕಾರಣ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಬಾರದು. ಅದೇ ರೀತಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್ ಪ್ರವರ್ತಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ‌ ಬರಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.