Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
Team Udayavani, Dec 25, 2024, 3:19 PM IST
ಬೆಳಗಾವಿ: ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆ ತಾಲೂಕಿನ ಶೈಕ್ಷಣಿಕ ವಲಯದ (ನಗರ ಮತ್ತು ಗ್ರಾಮೀಣ) ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ. 26 ಹಾಗೂ 27 ರಂದು ರಜೆ ಘೋಷಿಸಿದೆ.
ಬೆಳಗಾವಿ ನಗರ ಮತ್ತು ಗ್ರಾಮೀಣ ಯೋಜನೆಯ ಅಂಗನವಾಡಿ ಕೇಂದ್ರಗಳಿಗೂ ರಜೆ ನೀಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.