Belagavi;ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ಸುಟ್ಟು ಕರಕಲಾದ ಯುವಕ

ಕೋಟ್ಯಂತರ ರೂ.‌ ಮೌಲ್ಯದ ವಸ್ತುಗಳು ನಾಶ...

Team Udayavani, Aug 7, 2024, 12:28 PM IST

1-belgavi

ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದ ಕ್ರಾಸ್ ನಲ್ಲಿರುವ ಸ್ನೇಹಂ ಟೇಪಿಂಗ್ ಆ್ಯಂಡ್ ಸೋಲ್ಯೂಶನ್ ಎಂಬ ಟಿಕ್ಸೋ ಟೇಪ್(ಅಂಟು ಪಟ್ಟಿ) ತಯಾರಿಸುವ ಕಾರ್ಖಾನೆಗೆ ಮಂಗಳವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಭೀಕರ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಳಗೆ ಸಿಲುಕಿದ್ದ ಯುವಕ ಸುಟ್ಟು ಕರಕಲಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ತಾಲೂಕಿನ‌ ಮಾರ್ಕಂಡೇಯ ನಗರದ ಯಲ್ಲಪ್ಪ‌ ಗುಂಡ್ಯಾಗೋಳ(19) ಎಂಬ ಯುವಕ ಒಳಗೆ ಸಿಕ್ಕಿ ಹಾಕಿಕೊಂಡಿದ್ದನು. ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.

ರಾತ್ರಿಯಿಡೀ ಬೆಂಕಿ ಹೊತ್ತುಕೊಂಡಿತ್ತು.‌ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜೆಸಿಬಿ ಮೂಲಕ ಗೋಡೆ ಒಡೆದು ಒಳ ನುಗ್ಗಿ ಮೃತದೇಹ ಹೊರ ತೆಗೆದಿದ್ದಾರೆ. ಯುವಕ ಸಂಪೂರ್ಣ ಸುಟ್ಟು ಕರಕಲಾಗಿದ್ದು,ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಬರುವುದನ್ನು ಕಾಯುತ್ತಿದ್ದಾರೆ. ಯುವಕನ ಕುಟುಂಬಸ್ಥರು ಬಂದು‌ ರೋಧಿಸುತ್ತಿದ್ದಾರೆ. ಆಕ್ರಂದನ‌ ಮುಗಿಲು ಮುಟ್ಟಿದೆ.

ತಾಲೂಕಿನ ಬಜಾರವಾಡಿಯ ರಣಜೀತ ದಶರಥ ಪಾಟೀಲ(39), ಜುನೆ ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಳಗುಡೆ(35), ಕವಳೆವಾಡಿಯ ಮಾರುತಿ ನಾರಾಯಣ ಕವಳೇಕರ‌(32) ಗಾಯಗೊಂಡಿದ್ದಾರೆ. ಕೂಡಲೇ ಇವರನ್ನು ರಾತ್ರಿಯೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾವಗೆ ಗ್ರಾಮದ ಬಳಿ ಇರುವ ಸ್ನೇಹಂ ಟೇಪಿಂಗ್ ಆ್ಯಂಡ್ ಸೋಲ್ಯೂಶನ್ ಎಂಬ ಟಿಸ್ಕೋ ಟೇಪ್‌ ತಯಾರಿಸುವ ಈ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ.‌ ಈ ಕಾರ್ಖಾನೆಯಲ್ಲಿ ಹೆಚ್ಚಿನ‌ ಪ್ರಮಾಣದಲ್ಲಿ ಪ್ಲಾಸ್ಟಿಕ್ ಸಲಕರಣೆಗಳು ಇದ್ದಿದ್ದರಿಂದ ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿದೆ. ಸುಮಾರು 70ಕ್ಕೂ ಹೆಚ್ಚು ಜನ ಒಳಗೆ ಇದ್ದರು. ಪ್ರತಿ ಶಿಪ್ಟ್ ನಲ್ಲಿ 70-80 ಜನ‌ ಕೆಲಸ ಮಾಡುತ್ತಿದ್ದರು. ಕಾರ್ಖಾನೆಯ ಲಿಪ್ಟ್ ಬಳಿ 8-10 ಕಾರ್ಮಿಕರು ಇದ್ದರು. ಕೂಡಲೇ ಮೂವರನ್ನು ಕಿಟಕಿ ಒಡೆದು ಹೊರಗೆ ತೆಗೆಯಲಾಗಿದ್ದು, ಎಲ್ಲರೂ ಹೊರಗೆ ಬಂದಿದ್ದು, ಯುವಕ‌ ಯಲ್ಲಪ್ಪ ಮಾತ್ರ ಒಳಗೆ ಸಿಕ್ಕಿ ಹಾಕಿಕೊಂಡಿದ್ದನು. ಹೊರಗೆ ಬರಲು ಆಗದೇ ಒದ್ದಾಡಿ ಅಲ್ಲಿಯೇ ಸುಟ್ಟ ಭಸ್ಮವಾಗಿದ್ದಾನೆ.

ಬೆಂಕಿ ಆವರಿಸಿಕೊಂಡಾಗ ಹೊರಗೆ ಬರಲು ಅನೇಕರು‌ ಪರದಾಡುತ್ತಿದ್ದರು. ಬೆಂಕಿ ಕೆನ್ನಾಲಗೆ ಎಷ್ಟು ಭೀಕರವಾಗಿತ್ತು ಎಂದರೆ ಅಗ್ನಿಶಾಮಕ ವಾಹನಗಳು ಹತ್ತಿರ ಹೋಗಲೂ ಆಗುತ್ತಿರಲಿಲ್ಲ. ಪೊಲೀಸರು, ಗ್ರಾಮಸ್ಥರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು.

ಬೆಂಕಿಯ ಕೆನ್ನಾಲಗೆ ಆವರಿಸಿ ಇಡೀ ಕಾರ್ಖಾನೆಯನ್ನು ಸುಟ್ಟು ಭಸ್ಮ ಮಾಡಿದೆ. ಕೋಟ್ಯಂತರ ರೂ.‌ ಮೌಲ್ಯದ ವಸ್ತುಗಳು ನಾಶವಾಗಿವೆ. ಸ್ಥಳಕ್ಕೆ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ರೋಹನ್‌ ಜಗದೀಶ, ಎಸಿಪಿ,‌ ಇನ್ಸಪೆಕ್ಟರ್ ಸೇರಿದಂತೆ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.