Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Team Udayavani, Apr 19, 2024, 11:46 AM IST
ಬೆಳಗಾವಿ: ರಾಜ್ಯದಲ್ಲಿ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ ಎಂದು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಅತೀವ ಓಲೈಕೆಯಿಂದ ರಾಜ್ಯದಲ್ಲಿ ಜಿಹಾದಿ ಕೃತ್ಯಗಳು ನಡೆಯುತ್ತಿದ್ದು, ಇದು ಜನರಲ್ಲಿ ಆತಂಕವನ್ನು ಉಂಟುಮಾಡಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದರು.
ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಕೊಲೆ ಅತ್ಯಂತ ಖಂಡನೀಯ. ಈ ರೀತಿ ಘಟನೆಗಳು ನಡೆಯದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದರ ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.