Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


Team Udayavani, Sep 28, 2024, 1:06 PM IST

Belagavi; Letter to CM on division of Belgaum district after Dussehra: Hebbalkar

ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು ಎಂದರು.

ಪಂಚಮಸಾಲಿ ಮೀಸಲಾತಿ ಕುರಿತು ಚರ್ಚಿಸಲು ಸಿದ್ದರಾಮಯ್ಯ ಸಮಯ ಕೊಡುತ್ತಿಲ್ಲ. ನಮ್ಮ ಸಮುದಾಯದ ಶಾಸಕರೂ ಧ್ವನಿ ಎತ್ತುತ್ತಿಲ್ಲ ಎಂಬ ಕೂಡಲಸಂಗಮ ಪೀಠದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಶ್ರೀಗಳಿಗೆ ಹಿಂದೆಯೇ ಸಮಯ ಕೊಡಿಸಿದ್ದೇವೆ. ಸುವರ್ಣ ವಿಧಾನಸೌಧದಲ್ಲೂ ಭೇಟಿಗೆ ಅವಕಾಶ ಕೊಡಿಸಿದ್ದೆವು. ಶ್ರೀಗಳು ಏಕೆ ಹೀಗೆ ಹೇಳಿದರೋ ಗೊತ್ತಿಲ್ಲ ಎಂದರು.

ಸ್ವಾಭಿಮಾನಿ ಪಂಚಮಸಾಲಿ ಸಮುದಾಯಕ್ಕೆ ಮುರುಗೇಶ ನಿರಾಣಿ ಏನು ಒಳ್ಳೆಯದ್ದನ್ನು ಮಾಡಿದ್ದಾರೆ ಹೇಳಲಿ. ಆಮೇಲೆ ನನಗೆ ಬಂಗಾರ ಕೊಡಿಸುವ ಬಗ್ಗೆ ತಿಳಿಸಲಿ. ತಮ್ಮ ಅಧಿಕಾರ ಅವಧಿಯಲ್ಲಿ ನಿರಾಣಿ ಈ ಸಮುದಾಯಕ್ಕೆ ಏನೂ ಮಾಡಲಿಲ್ಲ. ಆದರೆ, ನಾನು ಮೀಸಲಾತಿ ಹೋರಾಟದ ಪರವಾಗಿ ಇದ್ದೇನೆ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.