Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
Team Udayavani, Sep 18, 2024, 2:08 PM IST
ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣಪಾಟೀಲ(48) ಎಂಬ ವ್ಯಕ್ತಿ ಮೃತಪಟ್ಡಿದ್ದಾನೆ. ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗಾಯಗೊಂಡಿದ್ದ ಸದಾನಂದ ಚವ್ಹಾಣಪಾಟೀಲನನ್ನು ಬಿಮ್ಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.