ಇವಳೆಂಥ ತಾಯಿ! ಪುಟ್ಟ ಕಂದಮ್ಮನನ್ನೇ ಕೆರೆಗೆ ಎಸೆದು ಹತ್ಯೆಗೈದ ತಾಯಿ
Team Udayavani, Jul 12, 2017, 10:26 AM IST
ಬೆಳಗಾವಿ:ನ್ಯುಮೋನಿಯಾದಿಂದ ಬಳಲುತ್ತಿದ್ದ 3 ತಿಂಗಳ ಪುಟ್ಟ ಮಗುವನ್ನು ತಾಯಿಯೇ ಕೆರೆಗೆ ಎಸೆದು ಹತ್ಯೆಗೈದಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಬುಧವಾರ ನಡೆದಿದೆ.
ಚಿಕಿತ್ಸೆಗೆ ಹಣವಿಲ್ಲದ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿ ತಾಯಿ ಶ್ರುತಿ ನಂದಗಾವಿ ಪೊಲೀಸರಿಗೆ ತಿಳಿಸಿದ್ದಾಳೆ. ಆದರೆ ಮಗುವನ್ನು ಕೆರೆಗೆ ಎಸೆದು ಕೊಲೆಗೈದಿರುವ ಹಿಂದೆ ಬೇರೆ ಏನಾದರೂ ಕಾರಣ ಇದೆಯಾ ಎಂಬ ಬಗ್ಗೆ ಯಮಕನಮರಡಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ 3 ತಿಂಗಳ ಪುಟ್ಟ ಕಂದಮ್ಮನನ್ನೇ ಕೆರೆಗೆ ಎಸೆದು ಹತ್ಯೆಗೈದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪತಿ ಸಂತೋಷ್, ಪತ್ನಿಯ ವಿರುದ್ಧವೇ ದೂರು ನೀಡಲು ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.