![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 28, 2023, 6:08 PM IST
ಬೆಳಗಾವಿ : ಕರ್ನಾಟಕ ರಕ್ಷಣ ವೇದಿಕೆಯ ನಾಯಕ ನಾರಾಯಣಗೌಡ ಬಂಧನ ಖಂಡಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಕರವೇ ಕಾರ್ಯಕರ್ತರು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಟೈಯರ್ ಗೆ ಬೆಂಕಿ ಹಚ್ಚಲು ಮುಂದಾದ ಕರವೇ ಕಾರ್ಯಕರ್ತರನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು.
ವಿವಿಧ ಕನ್ನಡಪರ ಸಂಘಟನೆಗಳೂ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಸರಕಾರದ ವಿರುದ್ದ ಸಂಘಟನೆಗಳು ಆಕ್ರೋಶ ಹೊರ ಹಾಕಿ, ಕೂಡಲೇ ನಾರಾಯಣಗೌಡ ಅವರನ್ನು ಬಿಡುಗೆ ಮಾಡುವಂತೆ ಆಗ್ರಹಿಸಿವೆ.
ಆಂಗ್ಲ ಭಾಷೆಯ ನಾಮ ಫಲಕಗಳ ವಿರುದ್ಧ ಸಮರ ಸಾರಿ ಹೋರಾಟಕ್ಕಿಳಿದಿದ್ದ ವೇಳೆ ಅಹಿತಕರ ಘಟನೆ ನಡೆದ ಕಾರಣಕ್ಕಾಗಿ ನಾರಾಯಣಗೌಡ ಸೇರಿ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.