Belagavi; ಮಾರೀಹಾಳ: ವೈಯಕ್ತಿಕ ದ್ವೇಷ ಹಿನ್ನೆಲೆ; ಯುವಕನ ಬರ್ಬರ ಹತ್ಯೆ
Team Udayavani, May 19, 2023, 8:46 AM IST
ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಅತ್ತೆಗೆ ನಿಖ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.