![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
Team Udayavani, Jan 29, 2025, 5:35 PM IST
ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಳಗಾವಿಯ ಮತ್ತೋರ್ವ ಮಹಿಳೆ ಮೃತಪಟ್ಟಿದ್ದು ಇದರೊಂದಿಗೆ ಬೆಳಗಾವಿಯ ನಾಲ್ವರು ಮೃತಪಟ್ಟಂತಾಗಿದೆ.
ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ, ಮಗಳು ಮೇಘಾ ಹತ್ತರವಾಠ ಹಾಗೂ ಬಿಜೆಪಿ ಮುಖಂಡ ಅರುಣ ಕೋಪರ್ಡೆ ಮೃತಪಟ್ಟಿದ್ದು ಇದರ ಜೊತೆ ಬೆಳಗಾವಿಯ ಶಿವಾಜಿ ನಗರ ನಿವಾಸಿ ಮಹಾದೇವ ಭವನೂರು ಎಂಬ ಮಹಿಳೆ ಕೂಡ ಸಾವನ್ನಪಿರುವುದಾಗಿ ಮಹಿಳೆಯ ಪತಿ ಸ್ಪಷ್ಟಪಡಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಮೃತರ ಮನೆಗಳಿಗೆ ಉತ್ತರ ಕ್ಷೇತ್ರದ ಶಾಸಕ ಆಸೀಫ ಸೇಠ್ ಹಾಗೂ ತಹಶೀಲ್ದಾರ್ ಬಸವರಾಜ ಭೇಟಿ ನೀಡಿ ಸಾಂತ್ವನ ಹೇಳಿದ್ದು ಜೊತೆಗೆ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ.ಪರಿಹಾರ ನೀಡುವ ಭರವಸೆ ನೀಡಿದರು.
ಇದನ್ನೂ ಓದಿ: Tragedy: ಕುಂಭಮೇಳದಲ್ಲಿ ಕಾಲ್ತುಳಿತ… ಬೆಳಗಾವಿಯ ತಾಯಿ-ಮಗಳು ಸೇರಿ ಮೂವರ ದುರ್ಮರಣ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
You seem to have an Ad Blocker on.
To continue reading, please turn it off or whitelist Udayavani.