Belagavi: ಯದ್ದಲಗುಡ್ಡ ಚೆಕ್ಪೋಸ್ಟ್ ನಲ್ಲಿ ದಾಖಲೆ ಇಲ್ಲದ 5 ಕೋಟಿ ರೂ. ನಗದು ಪತ್ತೆ
Team Udayavani, Apr 11, 2023, 10:58 PM IST
ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಆಗುತ್ತಿದ್ದು, ಗೋಕಾಕ ತಾಲೂಕಿನ ಯದ್ದಲಗುಡ್ಡ ಚೆಕ್ಪೋಸ್ಟ್ ನಲ್ಲಿ ಮಂಗಳವಾರ ಮಧ್ಯಾಹ್ನ 5 ಕೋಟಿ ರೂ.ನಗದು ಹಣ ಪತ್ತೆ ಆಗಿದೆ.
ಗೋಕಾಕ ಕಡೆಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿನಲ್ಲಿ 5 ಕೋಟಿ ರೂ.ನಗದು ಹಣವನ್ನು ಸಾಗಿಸಲಾಗುತ್ತಿತ್ತು. ಬ್ಯಾಂಕಿಗೆ ಸಂಬಂಧಿಸಿದ ಹಣ ಇದಾಗಿದ್ದು, ವಾಹನದಲ್ಲಿ ಬ್ಯಾಂಕ್ ಮ್ಯಾನೆಜರ್ ಎಂ.ಎಸ್. ರೋಡಗಿ, ಪ್ರಥಮ ದರ್ಜೆ ಗುಮಾಸ್ತ ಎಂ.ಬಿ ಅಂಬಿ, ಭದ್ರತಾ ಸಿಬ್ಬಂದಿ ಎಲ್.ಬಿ. ಕುಂಬಾರ, ವಾಹನ ಚಾಲಕ ಎನ್.ಬಿ. ಪಾಟೀಲ ಇದ್ದರು.
ವಿಚಾರಣೆ ಮಾಡಿದಾಗ ಈ ಹಣದ ಕುರಿತು ಸೂಕ್ತ ದಾಖಲಾತಿ ಹಾಜರಪಡಿಸಿರುವುದಿಲ್ಲ. ಅಂಕಲಗಿ ಠಾಣೆನಪೊಲೀಸರು, ಎಫ್ಎಸ್ ಟಿ ತಂಡದ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: ಚುನಾವಣ ತರಬೇತಿಯಲ್ಲಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.