Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ
Team Udayavani, May 2, 2024, 7:01 PM IST
ಬೆಳಗಾವಿ: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.