Belagavi; ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ
Team Udayavani, Feb 19, 2024, 5:38 PM IST
ಬೆಳಗಾವಿ: ಕೇಂದ್ರದ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು ಮಾಡಲಾಗಿದೆ ಎಂದು ಬೆಳಗಾವಿ ಸಂಸದೆ ಮಂಗಲಾ ಸುರೇಶ್ ಅಂಗಡಿ ಹೇಳಿದರು.
ದೇಶದಾದ್ಯಂತ ಒಟ್ಟು 78 ವಿಶ್ವವಿದ್ಯಾಲಯಗಳನ್ನು ಈ ಯೋಜನೆಯಡಿ ಆಯ್ಕೆಯಾಗಿದ್ದು ಅದರಲ್ಲಿ ರಾಣಿ ಚೆನ್ನಮ್ಮ ವಿವಿ ಸಹ ಒಂದಾಗಿದೆ. ಫೆ.20ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.
ಈ ಅನುದಾನವನ್ನು ರಾಣಿ ಚೆನ್ನಮ್ಮ ವಿವಿಯು ಸಂಶೋಧನೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಕೆ ಮಾಡಬಹುದಾಗಿದೆ ಎಂದು ಸಂಸದೆ ಮಂಗಲಾ ಅಂಗಡಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.