Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.ಹಣ ವಶಕ್ಕೆ
Team Udayavani, Oct 19, 2024, 11:19 AM IST
ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 2.73 ಕೋಟಿ ರೂ. ನಗದು ಹಣವನ್ನು ಬೆಳಗಾವಿ ನಗರ ಪೊಲೀಸರು (Belagavi city police) ಶನಿವಾರ (ಅ.19) ವಶಕ್ಕೆ ಪಡೆದುಕೊಂಡಿದ್ದಾರೆ.
ಮಹಾರಾಷ್ಟ್ರದ ಸಾಂಗಲಿಯ ಸಚೀನ್ ಮೇನದುಕಳಿ ಹಾಗೂ ಮಾರುತಿ ಮಾರಗುಡೆ ಎಂಬಾತರನ್ನು ವಶಕ್ಕೆ ಪಡೆಯಲಾಗಿದೆ.
ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಕ್ಯಾಬಿನ್ ಮಾರ್ಪಾಡು ಮಾಡಿ ಅದರಲ್ಲಿ 2.73 ಕೋಟಿ ರೂ.ಹಣವನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಸಿ ಪೊಲೀಸರು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಸಿಬಿ ಇನ್ಸ್ಪೆಕ್ಟರ್ ನಂದೀಶ್ವರ ಕುಂಬಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಹಣದ ಬಗ್ಗೆ ತನಿಖೆ ಮುಂದುವರಿದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
Lakshmi Hebbalkar: “ಎಪಿಎಲ್, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.