![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 14, 2024, 10:33 AM IST
ಬೆಳಗಾವಿ: ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿ ಒಟ್ಟು 27.29 ಲಕ್ಷ ರೂ ನಗದು ಹಣ ಮತ್ತು 70 ಸಾವಿರ ರೂ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.
ಇದರಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ಬಳಿ ಐದು ಲಕ್ಷ ನಗದು, ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ದಾಖಲೆ ಇಲ್ಲದ ಮೂರು ಲಕ್ಷ ರೂ ಗಳು ಸೇರಿವೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಇದಲ್ಲದೆ ಅಬಕಾರಿ ತಪಾಸಣೆಯಲ್ಲಿ 70 ಸಾವಿರ ರೂ ಮೌಲ್ಯದ ಅಕ್ರಮ ಮದ್ಯ ಸಹ ವಶಪಡಿಸಿಕೊಳ್ಳಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.