Belagavi; ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ
Team Udayavani, Feb 8, 2024, 3:31 PM IST
ಬೆಳಗಾವಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಿರುವುದನ್ನು ಖಂಡಿಸಿ ಎಸ್‌ಡಿಪಿಐ ಸಂಘಟನೆ ವತಿಯಿಂದ ನಗರದ ಚನ್ನಮ್ಮ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಯಲ್ಲಿ ಇಡಬೇಕು ಎಂದು 1991ರಲ್ಲಿ ಕಾಯ್ದೆ ಇದೆ. ಆದರೆ ಈಗ ಏಕಾಏಕಿ ಮಸೀದಿ ಸ್ಥಳದಲ್ಲಿ ಪೂಜೆಗೆ ಅವಕಾಶ ಮಾಡಿಕೊಟ್ಟಿರುವುದು ತಪ್ಪು. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ಆರೆಸ್ಸೆಸ್‌ನವರು ಹಿಂದೂ-ಮುಸ್ಲೀಮರ ಮಧ್ಯೆ ಜಗಳ ಹಚ್ಚಲು ಈ ರೀತಿಯ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡಾಗ ರಕ್ತಪಾತ, ದಂಗೆ ಆಯಿತು. ಈಗ ಜ್ಞಾನವಾಪಿ ಮಸೀದಿಗೆ ಕೈ ಹಾಕಿರುವುದು ಎಷ್ಟರ ಮಟ್ಟಿಗೆ ಸರಿ? ಪ್ರಾರ್ಥನಾ ಮಂದಿರಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.