Belagavi: ರಾಜ್ಯೋತ್ಸವ ಮುಗಿಸಿಕೊಂಡು ಹೊರಟಾಗ ಅಪಘಾತ: ಇಬ್ಬರ ದುರ್ಮರಣ
Team Udayavani, Nov 1, 2023, 11:51 PM IST
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಮುಗಿಸಿಕೊಂಡು ಊರಿಗೆ ಹೊರಡುತ್ತಿದ್ದ ವೇಳೆ ಎಂ.ಕೆ. ಹುಬ್ಬಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬುಧವಾರ ರಾತ್ರಿ 11 ರ ಸುಮಾರಿಗೆ ಸಂಭವಿಸಿದೆ.
ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಘಾತ ಸಂಭವಿಸಿದೆ. ಶವಗಳು ಬಿದ್ದ ಸ್ಥಳದಿಂದ ದ್ವಿಚಕ್ರ ವಾಹನ ಸುಮಾರು 300 ಮೀಟರ್ ದೂರದಲ್ಲಿ ಸಿಕ್ಕಿದೆ. ಮೃತಪಟ್ಟವರ ಹೆಸರು ಗೊತ್ತಾಗಿಲ್ಲ.
ಇಬ್ಬರು ಯುವಕರು ಬೈಕ್ ಮೇಲೆ ವೇಗವಾಗಿ ಹೊರಟಿದ್ದರು. ಪಕ್ಕದ ಹೋಟೆಲ್ನಲ್ಲಿ ಊಟ ಮಾಡಿದ ಇನ್ನಿಬ್ಬರು ಇಬ್ಬರು ಯುವಕರು ರಸ್ತೆ ದಾಟುತ್ತಿದ್ದರು. ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಹಾಗೂ ಪಾದಚಾರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.