Belagavi; ಮಹಿಳೆ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗ
Team Udayavani, Dec 16, 2023, 11:24 AM IST
ಬೆಳಗಾವಿ: ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಮಾಹಿತಿ ಪಡೆಯಲು ಬೆಳಗಾವಿ ಜಿಲ್ಲಾಸ್ಪತ್ರೆಗೆ ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ ನೀಡಿ ಸಂತ್ರಸ್ತೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿತು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ ಭೇಟಿ ನೀಡಿದ್ದು, ಮಹಿಳೆಗೆ ಸಾಂತ್ವನ ಹೇಳಿತು. ಜತೆಗೆ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ, ಡಿಸಿಪಿ ರೋಹನ್ ಜಗದೀಶ, ಎಸಿಪಿ ಎಸಿಪಿ ನಾರಾಯಣ ಭರಮನಿ ಸೇರಿದಂತೆ ಇತರರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.