Belagavi; ನಗರದ ನಡುಬೀದಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕಗ್ಗೊಲೆ


Team Udayavani, Aug 30, 2023, 11:26 PM IST

1-qwqwewq

ಬೆಳಗಾವಿ: ಇಲ್ಲಿಯ ಶಿವಬಸವ ನಗರದ ರಸ್ತೆಯ ನಡುವಿದೆಯಲ್ಲಿಯೇ ಯುವಕನೋರ್ವನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ಶಿವಬಸವ ನಗರದಲ್ಲಿ ಬೆನ್ನತ್ತಿದ ಗುಂಪೊಂದು ಹಲ್ಲೆಗೈದು ಬಳಿಕ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ನಡು ಬೀದಿಯಲ್ಲಿ ಹತ್ಯೆಯಾದ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹತ್ತೆ ನಡೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಳ ಮಾರುತಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಹತ್ಯೆಗೀಡಾದ ಯುವಕನ ಗುರುತು ಪತ್ತೆಯಾಗಿಲ್ಲ. ನಗರದ ಸುತ್ತಲೂ ಪೊಲೀಸರು ನಾಕಾಬಂದಿ ಹಾಕಿದ್ದು ಹಂತಕರ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.