ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿ ಪಟ್ಟಿ ಬಿಡುಗಡೆ: ಭುಗಿಲೆದ್ದ ಅಸಮಾಧಾನ
Team Udayavani, Aug 22, 2021, 11:15 PM IST
ಬೆಳಗಾವಿ: ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿಯ ಮೊದಲ ಹಂತದ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಟಿಕೆಟ್ ಆಕಾಂಕ್ಷಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಾರ್ಡ್ ನಂಬರ್ 35ರಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಕ್ಷೇತ್ರದಲ್ಲಿ ಲಕ್ಷ್ಮೀ ರಾಠೋಡ ಎಂಬ ಮಹಿಳೆಗೆ ನೀಡಲಾಗಿದೆ. ಆದರೆ ಬಿಜೆಪಿ ಆಕಾಂಕ್ಷಿ ಆಗಿದ್ದ ದತ್ತಾ ಬಿಲಾವರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಹಲವು ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ಈಗ ಬೇರೆಯವರಿಗೆ ಟಿಕೆಟ್ ಕೊಟ್ಟಿರುವುದು ಸರಿಯಲ್ಲ. ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ್ ಬೆನಕೆ ಅವರಿಗೆ ಹೇಳಿದ್ದೇನೆ. ಇಬ್ಬರೂ ಟಿಕೆ್ ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈಗ ಟಿಕೆಟ್ ತಪ್ಪಿಸಿದ್ದಾರೆ.
ನನಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುತ್ತೇನೆ ಎಂದು ಅನಿಲ್ಬೆನಕೆ ಅವರ ಎದುರಿನಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.