ಬೆಳಗಾವಿ: 100 ವರ್ಷ ಹಳೆಯ ಮನೆ ಗೋಡೆ ಕುಸಿತ: ನಾಲ್ವರ ರಕ್ಷಣೆ
Team Udayavani, Aug 15, 2020, 9:25 PM IST
ಬೆಳಗಾವಿ: ಇಲ್ಲಿಯ ಗೋಂಧಳಿ ಗಲ್ಲಿಯಲ್ಲಿರುವ ನೂರು ವರ್ಷಗಳಷ್ಟು ಹಳೆಯ ಮನೆಯ ಗೋಡೆ ಶನಿವಾರ ರಾತ್ರಿ ಕುಸಿದು ಬಿದ್ದಿದ್ದು, ಮನೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದ ನಾಲ್ವರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.
ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಎಂಬವರ ನೂರಕ್ಕಿಂತ ಹೆಚ್ಚು ವರ್ಷಗಳಷ್ಟು ಹಳೆಯ ಮಣ್ಣಿನ ಗೋಡೆ ಕುಸಿದು ಬಿದ್ದಿದೆ. ಈ ಮನೆಯಲ್ಲಿ ಶಶಿಕಲಾ ಸೇರಿ ನಾಲ್ವರು ಮನೆಯಲ್ಲಿದ್ದರು. ಗೋಡೆ ಕುಸಿದು ಬಿಳುತ್ತಿದ್ದಂತೆ ಹೊರಗೆ ಬರಲಾರದೇ ಒದ್ದಾಡುತ್ತಿದ್ದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಈ ನಾಲ್ವರನ್ನು ರಕ್ಷಿಸಿ ಹೊರಗೆ ತೆಗೆದಿದ್ದಾರೆ.
ನಗರದ ಮಧ್ಯಭಾಗದಲ್ಲಿಯೇ ಇರುವ ಈ ಮನೆಯ ಗೋಡೆಗಳು ಕುಸಿದು ಬಿದ್ದಿದ್ದರಿಂದ ಜನರು ಹೆಚ್ಚಿನ ಪ್ರಮಾಣದಲ್ಲಿ ಸಏರಿದ್ದರು. ಅಗ್ನಿಶಾಮಕ ದಳ ವಾಹನ ಬಂದಿದ್ದರಿಂದ ಈ ಮಾರ್ಗ ಸಂಪೂರ್ಣ ಬಂದ್ ಆಗಿತ್ತು. ಗೋಡೆ ತೆಗೆದ ಬಳಿಕ ಮುಂದೆ ಮತ್ತೆ ಅನಾಹುತ ಸಂಭವಿಸಬಾರದೆಂಬ ಉದ್ದೇಶದಿಂದ ಇಡೀ ಮನೆಯನ್ನೇ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.