ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ
Team Udayavani, Sep 6, 2024, 2:10 PM IST
■ ಉದಯವಾಣಿ ಸಮಾಚಾರ
ಬೆಳಗಾವಿ: ತಾಯಿ-ಮಗ 12 ಗಂಟೆಗಳ ಕಾಲ ನಿರಂತರವಾಗಿ ಈಜುವುದರ ಮೂಲಕ ವಿನೂತನ ದಾಖಲೆ ನಿರ್ಮಿಸಿದ್ದಾರೆ.
ಬೆಳಗಾವಿಯ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಈಜುಪಟು ಜ್ಯೋತಿ ಕೋರಿ(44) ಹಾಗೂ ಇವರ ಪುತ್ರ ವಿಹಾನ್ ಕೋರಿ(12) 12 ಗಂಟೆಗಳ ಕಾಲ ಇಲ್ಲಿಯ ಜೆಎನ್ ಎಂಸಿ ಸುವರ್ಣ ಈಜುಕೊಳದಲ್ಲಿ ಸ್ವಿಮ್ಮಿಂಗ್ ರಿಲೆಯಲ್ಲಿ ಏಷಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ದಾಖಲು ಮಾಡುವ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಗುರುವಾರ ಬೆಳಗ್ಗೆ 5 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿರಂತರವಾಗಿ ಈಜುವ ಮೂಲಕ ದಾಖಲೆ ನಿರ್ಮಿಸಿದ್ದು, 12 ಗಂಟೆ 22 ನಿಮಿಷಗಳ ಕಾಲ 30.1 ಕಿ.ಮೀ. ಈಜಿದ್ದಾರೆ.
ಸ್ವಿಮ್ಮಿಂಗ್ ಕೋಚ್ ಗಳಾದ ಉಮೇಶ ಕಲಘಟಗಿ, ಅಕ್ಷಯ ಶೇರೇಗಾರ, ಅಜಿಂಕ್ಯ ಮೇಂಡಕೆ, ನಿತೇಶ ಕುಡಚಕರ, ಗೋವರ್ಧನ ಕಾಕತಕರ, ಇರ್ಮಾನ್ ಉಚಗಾಂವಕರ ಮಾರ್ಗದರ್ಶನದಲ್ಲಿ ಈ ಸ್ವಿಮಿಂಗ್ ರೀಲೆ ನಡೆದಿ ದೆ. ಇವರ ಸಾಧನೆ ಏಷಿಯಾ ಇಂಡಿಯಾ ಬುಕ್ ಆಫ್ ರಿಕಾರ್ಡ್ ನಲ್ಲಿ ದಾಖಲಾಗಿದೆ ಎಂದು ಕೋಚ್ ಉಮೇಶ ಕಲಘಟಗಿ ತಿಳಿಸಿದರು. ಏಷಿಯಾ ಬುಕ್ ಆಫ್ ರಿಕಾರ್ಡ್ ನ ರೇಖಾ ಸಿಂಗ್ ಪರಿವೀಕ್ಷಕರಾಗಿ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.