Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು
45 ಕಾರ್ಯಕರ್ತರು ಸೇರಿದಂತೆ 1000 ಕ್ಕೂ ಹೆಚ್ಚು ಜನರ ವಿರುದ್ಧ ದೂರು...
Team Udayavani, Nov 3, 2024, 6:59 PM IST
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಡೆಸಿದ ಕರಾಳ ದಿನಾಚರಣೆ ಸಂಬಂಧ ಪೊಲೀಸರು ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಇಎಸ್ ನ 45 ಕಾರ್ಯಕರ್ತರು ಸೇರಿದಂತೆ 1000 ಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ಈ ಬಾರಿ ಮರಾಠಿ ಭಾಷಿಕ ಪತ್ರಕರ್ತರು ಮತ್ತು ವಕೀಲರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದೆ ಎಂದು ಎಂಇಎಸ್ ಈಗ ಆರೋಪ ಮಾಡಿದೆ.
ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ ಏಕೀಕರಣ ಸಮಿತಿಯು ಕಳೆದ 68 ವರ್ಷ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.