Belgavi; ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Sep 29, 2024, 5:53 PM IST
ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ.
ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.